ಒಕ್ಕೂಟ ಪದಗ್ರಹಣ ಹಾಗೂ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ
Posted onಬಾಗಲಕೋಟ ತಾಲೂಕಿನ ಚಿಕ್ಕಶೆಲ್ಲಿಕೇರಿ ಗ್ರಾಮದ ಪಡಿ ಮಲ್ಲೆಶ್ವರ ದೇವಸ್ಥಾನ ಸಭಾ ಭವನದಲ್ಲಿ ಒಕ್ಕೂಟ ಪದ ಗ್ರಹಣ ಮತ್ತು ಮಹಿಳಾ ಜ್ಞಾನ ವಿಕಾಸ ವಿಚಾರ ಗೋಷ್ಠಿ ಕಾರ್ಯಕ್ರಮ. ಸಂಪನ್ಮೂಲ ವ್ಯಕ್ತಿಯಾದ ಶ್ರೀಯುತ ಎಸ್. ಜಿ. ಮೋರೆ ಆರ್ಥಿಕ ಸಾಕ್ಷರತಾ ಸಲಹೆಗಾರರು ಮಾಹಿತಿ ನೀಡಿದರು.