ಕೃಷಿ ಮೇಳ ಹುಟ್ಟು ಹಾಕಿತು ಕೃಷಿ ಆಸಕ್ತಿ
Posted onಎಲ್ಲಾ ಮಹಿಳೆಯರು ಒಂದಿಲ್ಲ ಒಂದು ಉದ್ಯೋಗ ಕೈಗೊಂಡು ಸ್ವಾವಲಂಬಿಯಾಗಬೇಕು -ಶಾಜಾನಬಿ ಮೆಹಬೂಬಸಾಬ ಬಾನಿ
ಎಲ್ಲಾ ಮಹಿಳೆಯರು ಒಂದಿಲ್ಲ ಒಂದು ಉದ್ಯೋಗ ಕೈಗೊಂಡು ಸ್ವಾವಲಂಬಿಯಾಗಬೇಕು -ಶಾಜಾನಬಿ ಮೆಹಬೂಬಸಾಬ ಬಾನಿ
ಜಲ ಸಂಪನ್ಮೂಲದ ಸದ್ಬಳಕೆ ಇಂದಿನ ಅಗತ್ಯ – ಡಾ| ಡಿ. ವೀರೇಂದ್ರ ಹೆಗ್ಗಡೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದನ್ವಯ ಅನಿಗೋಳ ಕೆರೆಯನ್ನು ಸಾರ್ವಜನಿಕ ಉಪಯೋಗಕ್ಕೆ ಹಸ್ತಾಂತರಿಸಿದ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕಲ್ಲಪ್ಪ ಪಂಡಿತಪ್ಪ ನೇಗಿನಹಾಳ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿಬಂಧು ಸಂಘದ ಸದಸ್ಯರಾದ ಇವರು ಸಿರಿಧಾನ್ಯ ರೈತ ಒಕ್ಕೂಟದ ಸದಸ್ಯರೂ ಆಗಿರುತ್ತಾರೆ.
ಧಾರವಾಡದ ಮಹಾಂತನಗರದ ಶಿವಕ್ಕ ಕಟ್ಟೂರಮಠ ಸ್ಮಶಾನದ ಆವರಣದಲ್ಲೇ ಹೈನುಗಾರಿಕೆ ನಡೆಸಿ ಸೈ ಎನಿಸಿಕೊಂಡಿದ್ದಾರೆ. ಬೈಲಹೊಂಗಲದ ವಿದ್ಯಾನಗರದ ನಿವಾಸಿ ಸರಳ ಬೂದಿಹಾಳ ನಗರವಾದರೆ ಏನಂತೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ಹೈನೋದ್ಯಮ ಆರಂಭಿಸಿ ತಿಂಗಳಿಗೆ ಇಪ್ಪತ್ತು ಸಾವಿರ ರೂಪಾಯಿ ಲಾಭ ಗಳಿಸುತ್ತಿದ್ದಾರೆ.