ಕೆರೆ ಸಂಜೀವಿನಿ ನೋಡಲಾಧಿಕಾರಿಗಳ ತರಬೇತಿ ಕಾರ್ಯಗಾರದ ಉದ್ಘಾಟನೆ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುದೀರ್ಘವಾದ ಇತಿಹಾಸವಿದೆ – ಎ. ಶ್ರೀಹರಿ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುದೀರ್ಘವಾದ ಇತಿಹಾಸವಿದೆ – ಎ. ಶ್ರೀಹರಿ
ಸಾರ್ವಕಾಲಿಕ ಸಂತೋಷಕ್ಕಾಗಿ ವ್ಯಸನಮುಕ್ತರಾಗಿರಿ – ಡಾ| ಡಿ. ವೀರೇಂದ್ರ ಹೆಗ್ಗಡೆಯವರು
ಊರಿನ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಯನ್ನು ಕಾಪಾಡುವುದು ನಮ್ಮ ಜವಾಬ್ದಾರಿ – ಧರ್ಮಸ್ಥಳದ ಧರ್ಮಾಧಿಕಾರಿಗಳು
ನಿಮ್ಮ ಊರಿನ ಶ್ರದ್ಧಾಕೇ0ದ್ರವನ್ನು ಮಲಿನ ಮಾಡದಿರಿ -ಡಾ. ಡಿ. ವೀರೇಂದ್ರ ಹೆಗ್ಗಡೆಯವರು
“ಜನಜಾಗೃತಿ ವೇದಿಕೆಯ ಕೆಲಸ ಪವಿತ್ರ ಮತ್ತು ಸವಾಲಿನ ಕಾರ್ಯಕ್ರಮವಾಗಿದೆ.” ಧಾರ್ಮಿಕ ಕಾರ್ಯಕ್ರಮಗಳಿಗೆ ಪಾವಿತ್ರ್ಯತೆಯೊಂದಿಗೆ ಉದ್ದೇಶವೂ ಇರುತ್ತದೆ. ವ್ಯಸನಕ್ಕೆ ಬಲಿ ಬಿದ್ದವರನ್ನು ಪರಿವರ್ತಿಸುವಾಗ ಮಾನಸಿಕ ನೆಮ್ಮದಿ, ಸಂತೃಪ್ತಿಯ ಭಾವನೆ ಬರುವುದು ಸ್ವಾಭಾವಿಕ. ಸತ್ಕಾರ್ಯಗಳಿಗಾಗಿ ನಾವು ನೀಡುವ ಶ್ರಮ ಇಹಲೋಕದಲ್ಲಿ ನಷ್ಟವೆಂದೆನಿಸಿದರೂ ಪರಲೋಕದಲ್ಲಿ ಅದು ನಮಗೆ ಬಹುದೊಡ್ಡ ಲಾಭವಾಗಿತ್ತದೆ.
ಪ್ರಧಾನಮಂತ್ರಿ ಶ್ರೀ ಮೋದಿಯವರು ದಿನಾಂಕ 29-10-2017 ರಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಪೂಜ್ಯರ ನೂತನ ಸಂಕಲ್ಪ ಭೂಮಿ ತಾಯಿಯನ್ನು ರಕ್ಷಿಸಿ ಮತ್ತು ಮುಂದಿನ ಪೀಳಿಗೆಗೆ ವರ್ಗಾಯಿಸಿ ಅಭಿಯಾನವನ್ನು ಸನ್ಮಾನ್ಯ ಪ್ರಧಾನಮಂತ್ರಿಗಳು ಉದ್ಘಾಟಿಸಲಿದ್ದಾರೆ.
ಸ್ವಸಹಾಯ ಸಂಘಗಳಿಂದ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಈ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಧರ್ಮಸ್ಥಳದಲ್ಲಿ ದಿನಾಂಕ 22-10-2017ರಂದು ಸಂಜೆ 4-00 ಗಂಟೆಗೆ ನೆರವೇರಿಸಲಿದ್ದಾರೆ.
ಯೋಗದಲ್ಲಿ ಕಳೆದ 25 ವರ್ಷಕ್ಕೂ ಹೆಚ್ಚು ವರ್ಷಗಳಿಂದ ಸಕ್ರಿಯವಾಗಿರುವ ಧರ್ಮಸ್ಥಳ ಈಗ ಮಹಾ ಯೋಗ ಹಬ್ಬಕ್ಕೆ ಸಾಕ್ಷಿಯಾಗಲಿದೆ. ಶ್ರೀ ಕ್ಷೇತ್ರದಲ್ಲಿ ನವೆಂಬರ್ 21 ರಿಂದ 24 ರವರೆಗೆ ಅಂತಾರಾಷ್ಟ್ರೀಯ ಯೋಗ ಹಬ್ಬ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ. ಡಾ. ಡಿ. ವೀರೇಂದ್ರ ಹೆಗ್ಗಡೆ ನವದೆಹಲಿಯ ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆ ‘ವೈಭವ ಶ್ರೀ ಕಾರ್ಯಶಾಲಾ’ ಕಾರ್ಯಕ್ರಮದಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಮೇ 30 ರಿಂದ ಜೂನ್ 1 ರವರೆಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.