298ನೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
Posted on298ನೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ. ನೀರು ಪ್ಲೋರೈಡ್, ನೈಟ್ರೇಟ್ ಮತ್ತು ಗಡಸುತನದಿಂದ ಕಲುಷಿತವಾಗಿದ್ದು, ತೀರಾ ಕುಡಿಯುವ ನೀರಿನ ಸಮಸ್ಯೆಗಳು ಇರುವ ಗ್ರಾಮಗಳಲ್ಲಿ ನೀರು ಶುದ್ಧಿಕರಣ ಘಟಕಗಳನ್ನು ಸ್ಥಾಪಿಸಿ ಕೇವಲ 10 ಪೈಸೆಯಲ್ಲಿ 1 ಲೀಟರ್ ನೀರನ್ನು ಗ್ರಾಹಕರಿಗೆ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಿಸಲಾಗುತ್ತಿದೆ.