ಕಛೇರಿ ಸಹಾಯಕರ ಸಾಮಥ್ರ್ಯಾಭಿವೃದ್ಧಿ ತರಬೇತಿ
Posted onಹೊಸ ಹೊಸ ವಿಚಾರಗಳ ಕುರಿತಾಗಿ ಹಂಬಲವನ್ನು ಬೆಳೆಸಿಕೊಂಡರೆ ಅಭಿವೃದ್ಧಿ ಸಾಧ್ಯ – ಎ.ಶ್ರೀಹರಿ
ಹೊಸ ಹೊಸ ವಿಚಾರಗಳ ಕುರಿತಾಗಿ ಹಂಬಲವನ್ನು ಬೆಳೆಸಿಕೊಂಡರೆ ಅಭಿವೃದ್ಧಿ ಸಾಧ್ಯ – ಎ.ಶ್ರೀಹರಿ
ಮಾಡುವ ಕೆಲಸವನ್ನು ಶಿಸ್ತಿನಿಂದ ಅಚ್ಚುಕಟ್ಟಾಗಿ ಮಾಡಿದ್ದಲ್ಲಿ, ಆಸಕ್ತಿ ಮೂಡುವುದು – ಕೇಶವ ದೇವಾಂಗ
ಬಡ ರೈತರಿಗೆ ಈ ಕಾರ್ಯಕ್ರಮ ತಲುಪಬೇಕಾದರೆ ತಮ್ಮೆಲ್ಲರ ಸಹಭಾಗಿತ್ವ ಅತ್ಯಗತ್ಯ-ನಾಗನಳ
ಕಛೇರಿಗಳಲ್ಲಿ ಏನನ್ನಾದರು ಸಾಧಿಸಲೇಬೇಕೆಂಬ ಧ್ಯೇಯ ನಿಮ್ಮದಾಗಿರಲಿ – ಆನಂದ್
ಹಸಿದವನಿಗೆ ಮೀನನ್ನು ಕೊಡುವ ಬದಲು,ಮೀನನ್ನು ಹಿಡಿಯುವುದನ್ನ ಕಲಿಸಿ – ಶ್ರೀಮತಿ ವಿಶಾಲ ಮಲ್ಲಾಪುರ
ಅಭಿವೃದ್ಧಿ ಚಿಂತನೆಯನ್ನು ಮಾಡಿ- ಶ್ರೀ ಶ್ರೀಹರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗಿದ್ದು ತತ್ಸಂಬಂಧ ದಿನಾಂಕ:26.03.2017 ರಿಂದ 30.03.2017 ರವರೆಗೆ ‘ಸಿದ್ಧ ಉಡುಪು’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 27.03.2018 ರಿಂದ 30.03.2018 ರವರೆಗೆ ‘ಕೋಳಿ ಸಾಕಾಣಿಕೆ/ಕುಕ್ಕುಟ ಉದ್ಯಮ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ಮಾರ್ಚ್ 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 20.03.2018 ರಿಂದ 24.03.2018ರವರೆಗೆ ‘ಹೈನುಗಾರಿಕೆ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 12.03.2018 ರಿಂದ 15.03.2018 ರವರೆಗೆ ‘ವ್ಯಾಪಾರ ಉದ್ದಿಮೆ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು