ಭರ್ಜರಿ ಓಪನಿಂಗ್ ಪಡೆದ ಕಾನೂರಾಯಣ
Posted onಎಪ್ರಿಲ್-27 : ಇಂದು ತೆರೆಕಂಡ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು ಸೇರಿ ನಿರ್ಮಿಸಿರುವ ಟಿ ಎಸ್ ನಾಗಾಭರಣರವರ ನಿರ್ದೇಶನದ ಕಾನೂರಾಯಣ ಭರ್ಜರಿ ಓಪನಿಂಗ್ ಪಡೆದಿದೆ.
ಎಪ್ರಿಲ್-27 : ಇಂದು ತೆರೆಕಂಡ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು ಸೇರಿ ನಿರ್ಮಿಸಿರುವ ಟಿ ಎಸ್ ನಾಗಾಭರಣರವರ ನಿರ್ದೇಶನದ ಕಾನೂರಾಯಣ ಭರ್ಜರಿ ಓಪನಿಂಗ್ ಪಡೆದಿದೆ.
ಶ್ರೀಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ೨೦ ಲಕ್ಷ ಸದಸ್ಯರು ಸೇರಿ ನಿರ್ಮಿಸಿರುವ ಕಾನೂರಾಯಣ ಚಲನಚಿತ್ರ ನಿರ್ಮಾಣ ಪೂರ್ಣಗೊಂಡಿದ್ದು, ಫೆ ೯ ರಂದು ಸಾಯಂಕಾಲ ೬ ಗಂಟೆಗೆ ಬೆಂಗಳೂರಿನಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಯಿತು.