ಮಲೇರಿಯಾ, ಡೆಂಗ್ಯೂ ಸೊಳ್ಳೆ ನಿಯಂತ್ರಣದ ಬಗ್ಗೆ ಮಾಹಿತಿ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕಿನ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಂಗವಾಗಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಬಗ್ಗೆ ಮಾಹಿತಿ ಕಾರ್ಯಕ್ರಮ ಹಿರ್ಗಾನದ ಮೂಜೂರು ಅಂಗನವಾಡಿ ಕೇಂದ್ರದಲ್ಲಿ ಜೂನ್ 18 ರಂದು ನಡೆಯಿತು.