ವಡ್ಡರಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಅನುದಾನ ವಿತರಣೆ
Posted onತಿ.ನರಸೀಪುರ ತಾಲೂಕಿನ ವಡ್ಡರಕೊಪ್ಪಲು ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ರಚನೆಗೆ ಯೋಜನೆಯ ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಅನುದಾನ ಯೋಜನಾಧಿಕಾರಿ ವಿತರಿಸಿದರು.
ತಿ.ನರಸೀಪುರ ತಾಲೂಕಿನ ವಡ್ಡರಕೊಪ್ಪಲು ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ರಚನೆಗೆ ಯೋಜನೆಯ ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಅನುದಾನ ಯೋಜನಾಧಿಕಾರಿ ವಿತರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಕಾರ್ಕಳ ತಾಲೂಕಿನ ಹಾಲು ಉತ್ಪಾದಕರ ಸಂಘಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಚೆಕ್ನ್ನು ನೀಡಿದರು.