ಮಹಿಳಾ ಜ್ಞಾನವಿಕಾಸ ತರಬೇತಿ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ತರಬೇತಿ ಸಂಸ್ಥೆಯ ನೂತನವಾಗಿ ನಿರ್ಮಿಸಲ್ಪಟ್ಟ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದಿ.21.12.2017ರಂದು ಮುಂಜಾನೆ 10.30ಕ್ಕೆ ಲೋಕಾರ್ಪಣೆಗೊಳಿಸಿದರು.