News

ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೂಡಬಿದ್ರೆ ಕ್ಷೇತ್ರ ಸಂದರ್ಶನ

Posted on

ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದಿನಾಂಕ 11.2.2022ರಂದು ಮೂಡಬಿದ್ರೆ ಕ್ಷೇತ್ರ ಸಂದರ್ಶನ ನಡೆಸಿದ್ದು, ಈ ಸಂದರ್ಭ ಕೆಲ್ಲಪುತ್ತಿಗೆ ಗ್ರಾಮದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿರುತ್ತಾರೆ.