ಸ್ವ-ಸಹಾಯ ಸಂಘಗಳ ಗುಣಮಟ್ಟ ಸುಧಾರಣೆಯಲ್ಲಿ ಆಂತರಿಕ ಲೆಕ್ಕಪರಿಶೋಧಕರ ಪಾತ್ರ ಮಹತ್ವದಾಯಕದ್ದು- ಪಿ.ಗಂಗಾಧರ ರೈ
Posted onಆಂತರಿಕಲೆಕ್ಕಪರಿಶೋಧಕರ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಪ್ರಗತಿಪರಿಶೀಲನಾ ಸಭೆ
ಆಂತರಿಕಲೆಕ್ಕಪರಿಶೋಧಕರ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಪ್ರಗತಿಪರಿಶೀಲನಾ ಸಭೆ
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ಪುಣ್ಯದ ಕೆಲಸ – ಪಿ. ಗಂಗಾಧರ ರೈ
ಗ್ರಾಮಾಭಿವೃದ್ಧಿ ಯೋಜನೆಯಿಂದ ದಿನ ಬಳಕೆ ಸಾಮಾಗ್ರಿಗಳನ್ನು ವಿತರಣೆ
‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ದಿನಾಂಕ:19.02.2017 ರಿಂದ 23.02.2017 ರವರೆಗೆ ‘ಸಿದ್ಧ ಉಡುಪು’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ವಿವಿಧ ಕಾಮಗಾರಿಗಳ ಪರಿವೀಕ್ಷಣೆ, ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಅನುಸಾರವಾಗಿ ಹೊಸದಾಗಿ ಆಯ್ಕೆಗೊಂಡ ಅಭಯಂತರರಿಗೆ “ಸಮುದಾಯ ಅಭಿವೃದ್ಧಿ ಅಭಿಯಂತರರ ತರಬೇತಿ”ಯನ್ನು ಹಮ್ಮಿಕೊಳ್ಳಲಾಗಿತ್ತು.
ಈ Rupay ಕಾರ್ಡ್ಗಳನ್ನು ಬಳಕೆ ಮಾಡುವ ವಿಧಾನ ಹಾಗೂ ಪ್ರಸ್ತುತವಾಗಿ ಇರುವ ನಗದು ರಹಿತ ವ್ಯವಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ತಾಂತ್ರಿಕ ವಿಭಾಗದ ತರಬೇತಿ ಸಹಾಯಕರಿಗೆ “ನಗದು ರಹಿತ ವ್ಯವಹಾರ ಪದ್ಧತಿ” ಕುರಿತಾದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ದಿನಾಂಕ:06.02.2018 ರಿಂದ 10.02.2018 ರವರೆಗೆ ‘ಹೈನುಗಾರಿಕೆ/ಮಿನಿಡೈರಿ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಡಿಸೆಂಬರ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ‘ಹೈನುಗಾರಿಕೆ/ಮಿನಿಡೈರಿ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಡಿಸೆಂಬರ್ 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಹೈನುಗಾರಿಕೆ/ಮಿನಿಡೈರಿ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಾನವ ಸಂಪನ್ಮೂಲ ತರಬೇತಿ ಕೇಂದ್ರ, ಮೈಸೂರಿನಲ್ಲ್ಲಿ ಐದು ದಿನಗಳ ರಂಗವಿಜ್ಞಾನ ತರಬೇತಿ ಕಾರ್ಯಗಾರದ ಉದ್ಘಟನಾ ಸಮಾರಂಭ ನಡೆಸಲಾಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಶ್ರೀಯುತ ಮಂಡ್ಯ ರಮೇಶ್ ರವರು ಉಪಸ್ಥಿತರಿದ್ದರು.