ರೋಣ: ವನಮಹೋತ್ಸವ ಮತ್ತು ಪರಿಸರ ದಿನಾಚರಣೆ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಜೂನ್ ತಿಂಗಳಲ್ಲಿ ವಿವಿದೆಡೆ ಪರಿಸರ ರಕ್ಷಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತ ಒಂದು ವರದಿ ಇಲ್ಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಜೂನ್ ತಿಂಗಳಲ್ಲಿ ವಿವಿದೆಡೆ ಪರಿಸರ ರಕ್ಷಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತ ಒಂದು ವರದಿ ಇಲ್ಲಿದೆ.