ಧರ್ಮಾಧಿಕಾರಿ ಹೆಗ್ಗಡೆಯವರಿಂದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಹಾಗೂ ಲಾಭಾಂಶ ವಿತರಣಾ ಸಮಾರಂಭ
Posted onಧರ್ಮಾಧಿಕಾರಿ ಹೆಗ್ಗಡೆಯವರಿಂದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಹಾಗೂ ಲಾಭಾಂಶ ವಿತರಣಾ ಸಮಾರಂಭ. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೇಂದ್ರ ಸಮಿತಿ ಕಾರ್ಕಳ ಇದರ 4052 ಸ್ವಸಹಾಯ ಸಂಘಗಳ 143 ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ದಿನಾಂಕ 02.09.17 ರಂದು ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಸಲಾಯಿತು.