ಕೌಶಲ್ಯಾಭಿವೃದ್ಧಿ ತರಬೇತಿ: ಯುವಕ ಯುವತಿಯವರ ಒಲವು ಸ್ವಉದ್ಯೋಗದತ್ತ ಸಾಗಿದೆ
Posted onಮಮತಾ ರಾವ್ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೈನುಗಾರಿಕೆ, ಟೈಲರಿಂಗ್ ಮತ್ತು ಕೋಳಿ ಸಾಕಾಣಿಕೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಮತಾ ರಾವ್ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೈನುಗಾರಿಕೆ, ಟೈಲರಿಂಗ್ ಮತ್ತು ಕೋಳಿ ಸಾಕಾಣಿಕೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಉಜಿರೆಯ ವಸತಿ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಎರಡನೇ ಬ್ಯಾಚ್ನ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿಯ ಉದ್ಘಾಟಕರಾಗಿ ಮಾತನಾಡಿದರು.