46ನೇ ಉಚಿತ ಸಾಮೂಹಿಕ ವಿವಾಹ ಸಂಪನ್ನ
Posted onಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಗುರುವಾರ ವಿವಾಹ ಸಂಭ್ರಮ. ಹೌದು. . . ಸಂಜೆ 6.50 ರ ಗೋಧೂಳಿ ಲಗ್ನದಲ್ಲಿ ನಡೆದ 46ನೇ ಉಚಿತ ಸಾಮೂಹಿಕ ವಿವಾಹದಲ್ಲಿ 102 ಜೋಡಿಗಳು ನವಜೀವನಕ್ಕೆ ಕಾಲಿಟ್ಟವು. ಇದರೊಂದಿಗೆ 1972 ರಲ್ಲಿ ಆರಂಭವಾದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈವರೆಗೆ 12,029 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಂತಾಗಿದೆ.