ಕಾನೂರಾಯಣದ ಮುಹೂರ್ತ ಫಿಕ್ಸ್
Posted onಕಾನೂರಾಯಣ ಇದೇ ತಿಂಗಳ 27 ರಂದು ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ
ಕಾನೂರಾಯಣ ಇದೇ ತಿಂಗಳ 27 ರಂದು ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ
ಶ್ರೀಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ೨೦ ಲಕ್ಷ ಸದಸ್ಯರು ಸೇರಿ ನಿರ್ಮಿಸಿರುವ ಕಾನೂರಾಯಣ ಚಲನಚಿತ್ರ ನಿರ್ಮಾಣ ಪೂರ್ಣಗೊಂಡಿದ್ದು, ಫೆ ೯ ರಂದು ಸಾಯಂಕಾಲ ೬ ಗಂಟೆಗೆ ಬೆಂಗಳೂರಿನಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಯಿತು.