ಬಸವಳಿದ ಕೃಷಿಯ ನಡುವೆ ಆಸರೆಯಾದ ಚಂಡು ಹೂವು
Posted onಯೋಜನೆ ಏರ್ಪಡಿಸಿದ ಅದ್ಯಯನ ಪ್ರವಾಸದಿಂದಾಗಿ ಹೊಸ ಕೃಷಿ ವಿಧಾನ ಕಲಿಯಲು ಸಾಧ್ಯವಾಯಿತು. ಉತ್ತಮ ಗಳಿಕೆ ಕಂಡುಕೊಳ್ಳಲು ಅನುಕೂಲವಾಯಿತು ಎನ್ನುವ ಅಭಿಪ್ರಾಯ ಸಿದ್ದಪ್ಪ ಅವರದು.
ಯೋಜನೆ ಏರ್ಪಡಿಸಿದ ಅದ್ಯಯನ ಪ್ರವಾಸದಿಂದಾಗಿ ಹೊಸ ಕೃಷಿ ವಿಧಾನ ಕಲಿಯಲು ಸಾಧ್ಯವಾಯಿತು. ಉತ್ತಮ ಗಳಿಕೆ ಕಂಡುಕೊಳ್ಳಲು ಅನುಕೂಲವಾಯಿತು ಎನ್ನುವ ಅಭಿಪ್ರಾಯ ಸಿದ್ದಪ್ಪ ಅವರದು.
ಕುಂದಾಪುರ ತಾಲೂಕಿಗೆ ರಾಜ್ಯ ಅದ್ಯಯನ ಪ್ರವಾಸಕ್ಕೆ ಹೋಗಿದ್ದ ಇವರು ಅಲ್ಲಿನ ಯಂತ್ರ ನಾಟಿ ವಿಧಾನವನ್ನು ಅದ್ಯಯನ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರ ಖರೀದಿಸಿ ತಂದರು.