ತುಮಕೂರಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಎಸ್.ಆರ್.ಎಸ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದಿನಾಂಕ : 04.07.2017ರಂದು ಎಸ್.ಆರ್.ಎಸ್ ಕಾಲೇಜು ಸಭಾಂಗಣದಲ್ಲಿ ನಡೆಸಿತು