ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಸಿದ್ದ ಉಡುಪು ತಯಾರಿ ತರಬೇತಿ
Posted onಮುಂದಿನ ದಿನಗಳಲ್ಲಿ ಎಲ್ಲರೂ ಟೈಲರಿಂಗ್ ವೃತ್ತಿಯನ್ನು ಆರಂಭಿಸಬೇಕು – ಶ್ರೀ ಶಿವಶಂಕರ್
ಮುಂದಿನ ದಿನಗಳಲ್ಲಿ ಎಲ್ಲರೂ ಟೈಲರಿಂಗ್ ವೃತ್ತಿಯನ್ನು ಆರಂಭಿಸಬೇಕು – ಶ್ರೀ ಶಿವಶಂಕರ್
‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ದಿನಾಂಕ:19.02.2017 ರಿಂದ 23.02.2017 ರವರೆಗೆ ‘ಸಿದ್ಧ ಉಡುಪು’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸುನಿತಾರವರು ತಮ್ಮ ಬಿಡುವಿನ ಸಮಯದಲ್ಲಿ ಟೈಲರಿಂಗ್, ಹಿಟ್ಟಿನ ಗಿರಣಿ ಮಾಡಿಕೊಂಡು ಗ್ರಾಮದ ಇತರ ಮಹಿಳೆಯರಿಗೆ ಮಾದರಿಯಾಗಿರುತ್ತಾರೆ. ಸೊರಬ ತಾಲೂಕಿನ ಶೈಲಾ ದಿನಕ್ಕೆ 5 ರಿಂದ 6 ತಾಸು ಬಿಡುವಿನ ಸಮಯದಲ್ಲಿ 20 ರಿಂದ 25 ಕೆ.ಜಿ ಊದು ಭತ್ತಿ ತಯಾರಿಸಿ ಯಶಸ್ಸನ್ನು ಕಂಡುಕೊಂಡು ಮಾದರಿಯಾಗಿರುತ್ತಾರೆ.
ಹುಬ್ಬಳ್ಳಿಯ ನವನಗರದ ನಿವಾಸಿ ಪ್ರಭಾ ಇತರ ಉದ್ಯೋಗಗಳೊಂದಿಗೆ ಬಿಡುವಿನ ವೇಳೆಯಲ್ಲಿ ಮೇಣದ ಬತ್ತಿಯನ್ನು ತಯಾರಿಸಿ ಅದರಿಂದ ಆದಾಯವನ್ನು ಪಡೆಯುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯು ಇವರ ಸ್ವಉದ್ಯೋಗದ ಕನಸುಗಳನ್ನು ಪೋಷಿಸಿ, ಸಾಕಾರಗೊಳಿಸಿದೆ
‘ಹೆಣ್ಣು ಅಬಲೆಯಲ್ಲ ಸಬಲೆ’ ಎಂಬ ವಿಚಾರವನ್ನು ಮನದಟ್ಟು ಮಾಡಿದವರು ಶ್ರೀಮತಿ ಅಮೀನಾರು. ಇವರು ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನೆಲಸಿದ್ದು, ಕುಟುಂಬದಲ್ಲಿ ಸಾಕಷ್ಟು ನೋವನ್ನು ಅನುಭವಿಸಿ ಅದರಿಂದ ಹೊರಬರುವಲ್ಲಿ ಸಾಧಿಸಿ ಕುಟುಂಬದ ಆರ್ಥಿಕ ಸಂಕಷ್ಠವನ್ನು ಮೆಟ್ಟಿ ನಿಂತವರು.
Poverty was always with her for Saraswati. Now, after many years Saraswati has come out of her small world and mingles with society. She proudly says that Jnanavikasa programme of Shri Kshethra Dharmasthala Rural Development Project is the main reason for this change in her life.