ಸ್ವಚ್ಚತಾ ಕಾರ್ಯಕ್ರಮ
Posted onಶ್ರದ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮಗಳಲ್ಲಿ 438 ಮಂದಿ ಸದಸ್ಯರು ಭಾಗಿ
ಶ್ರದ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮಗಳಲ್ಲಿ 438 ಮಂದಿ ಸದಸ್ಯರು ಭಾಗಿ
ತಮ್ಮ ಮನೆಯಲ್ಲಿ ಹಾಗೂ ಸುತ್ತಮುತ್ತ ಪ್ರತೀ ದಿನವೂ ಸ್ವಚ್ಚಗೊಳಿಸಿ
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಪುತ್ತಿಗೆ ವಲಯದ ತೋಡಾರು ಒಕ್ಕೂಟದ ವತಿಯಿಂದ ದಿನಾಂಕ 14.1.18 ರಂದು ಶ್ರೀ ಕೊಡಮಣಿತ್ತಾಯ ಬ್ರಹ್ಮಶ್ರೀ ಬೈದರ್ಕಳ ಗರಡಿಯ ಒಳಾಂಗಣ ಮತ್ತು ಹೊರಾಂಗಣ ಹಾಗೂ ದೇವಸ್ಥಾನದ ಪರಿಕರಗಳ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸೊರಬ ನಗರದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ: 12.01.2018 ರಂದು ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ದಿನಾಂಕ 05.01.2018 ರಂದು ನಂಜನಗೂಡು ತಾಲ್ಲೂಕಿನಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀಕಂಠೇಶ್ವರ ದೇವಸ್ಥಾನದ ಆವರಣ & ಪಾರ್ಕಿಂಗ್ ಸ್ಥಳಗಳನ್ನು ಶುಚಿಗೊಳಿಸಲಾಯಿತು.
ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ – ಪಾನಡ್ಕ ಮುಗೇರ್ಕಳ ದೈವಸ್ಥಾನ ಹಾಗೂ ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನ. ದಿನಾಂಕ 07.1.18 ರಂದು ಪಾನಡ್ಕ ಮುಗೇರ್ಕಳ ದೈವಸ್ಥಾನ ಮತ್ತು ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸೊರಬ ತಾಲೂಕಿನ ಸೊರಬ ವಲಯದ ಕೆರೆಹಳ್ಳಿ ಗ್ರಾಮದ ಶ್ರೀ ಗಾಳಮ್ಮ ದೇವಿ ದೇವಸ್ಥಾನದಲ್ಲಿ ದಿನಾಂಕ: 11.01.2018 ರಂದು ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಸಾಣೂರು ವಲಯದ ಹಿರಿಯಂಗಡಿ ಒಕ್ಕೂಟದ ವತಿಯಿಂದ ದಿನಾಂಕ 07.1.18 ರಂದು ಶ್ರೀ ಕೃಷ್ಣ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬ್ರಹತ್ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಸಪ್ತಾಹ.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಸಾಣೂರು ವಲಯದ ಸಾಣೂರು ಗ್ರಾಮದಲ್ಲಿ ದಿನಾಂಕ 06.1.18 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು