Communnity Development

ಸಿಂದಗಿ – ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಅನುದಾನ

Posted on

ಸಿಂದಗಿ ತಾಲೂಕಿನ ಕೋರವಾರ ವಲಯದ ಹಂದಿಗನೂರು ಕಾರ್ಯಕ್ಷೇತ್ರದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮಂಜೂರಾದ ರೂ. 1,00,000/- ಅನುದಾನ ಮೊತ್ತದ ಡಿ ಡಿ ಯನ್ನು ಮಾನ್ಯ ನಿರ್ದೇಶಕರು, ಯೋಜನಾಧಿಕಾರಿಗಳು, ಮೇಲ್ವಿಚಾರಕರು ದೇವಸ್ಥಾನದ ಆಡಳಿತ ಮಂಡಳಿಗೆ ವಿತರಿಸಿದರು.

Communnity Development

ಶಿರಸಿ – ಲಾಭಾಂಶ ವಿತರಣೆ, ಆಟೋ ರಿಕ್ಷಾ ವಿತರಣೆ, ಹಾಗೂ ಗಣಪತಿ ಪೂಜಾ ಕಾರ್ಯಕ್ರಮ

Posted on

ಶಿರಸಿ ಯೋಜನಾ ಕಚೇರಿಯಲ್ಲಿ ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆ, ಲಾಭಾಂಶ ವಿತರಣೆ, ಆಟೋ ರಿಕ್ಷಾ ವಿತರಣೆ, ಹಾಗೂ ಗಣಪತಿ ಪೂಜಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ|| ಎಲ್.ಎಚ್.ಮಂಜುನಾಥ, ಪ್ರಾದೇಶಿಕ ನಿರ್ದೇಶಕರು: ಕೆ ಮಹಾವೀರ ಅಜ್ರಿ, ನಿರ್ದೇಶಕರು ಲಕ್ಷ್ಮಣ್ ಎಂ, ಯೋಜನಾಧಿಕಾರಿ ಜನಾರ್ಧನ್ ಹೆಚ್, ಬ್ಯಾಂಕ್ ಸಹಾಯಕ ಪ್ರಬಂಧಕರು ರಾಕೇಶ್ ಉಪಸ್ಥತಿರಿದ್ದರು.

News

ಭಾಲ್ಕಿ – ನ್ಯಾಯಾಲಯಗಳ ಬಗ್ಗೆ ಮಾಹಿತಿ

Posted on

ಬಸವಕಲ್ಯಾಣ ತಾಲೂಕಾ ವ್ಯಾಪ್ತಿಯಲ್ಲಿ ಭಾಲ್ಕಿ ತಾಲೂಕಿನ ದಾಡಗಿ ವಲಯದ ಮರೂರು ಕಾರ್ಯಕ್ಷೇತ್ರದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಸದಸ್ಯರಿಗೆ ನ್ಯಾಯಾಲಯಗಳ ಬಗ್ಗೆ ಮಾಹಿತಿ ನೀಡಲಾಯಿತು.

News

ಹೈನುಗಾರಿಕೆ ಕೌಶಲ್ಯಭಿವೃದ್ದಿ ತರಬೇತಿಯ ಕ್ಷೇತ್ರ ಭೇಟಿ

Posted on

ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ಹೈನುಗಾರಿಕೆ ತರಬೇತಿಯ ಜನ ಅಭ್ಯರ್ಥಿಗಳನ್ನು ಕುಸುಗಲ್‍ನ ಮಾದರಿ ಹೈನುಗಾರರಾದ ಮತ್ತು ಮಂಗಳಗಟ್ಟಿಯ ಯುವ ರೈತರಾದ ಪಾರ್ಮಗೆ ಕ್ಷೇತ್ರ ಭೇಟಿ.

Agriculture

ರಾಣೇಬೆನ್ನೂರು – ಸ್ವ-ಉದ್ಯೋಗ ವಿಚಾರ ಸಂಕೀರಣ ಹಾಗೂ ಆಟೋ ರಿಕ್ಷಾ ವಿತರಣಾ ಕಾರ್ಯಕ್ರಮ

Posted on

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಸುಣಕಲ್‍ಬಿದರಿ ವಲಯದಲ್ಲಿ ಸ್ವ-ಉದ್ಯೋಗ ವಿಚಾರ ಸಂಕೀರಣ ಹಾಗೂ ಆಟೋ ರಿಕ್ಷಾ ವಿತರಣಾ ಕಾರ್ಯಕ್ರಮವನ್ನು ಶ್ರೀ ಗುರುಲಿಂಗ ಜಂಗಮ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ಇವರು ಉದ್ಘಾಟನೆ ನೆರೆವೇರಿಸಿದರು.

News

ರಾಣೇಬೆನ್ನೂರು – ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Posted on

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುಪ್ಪೇಲೂರು ವಲಯದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ. ಕಾರ್ಯಕ್ರಮದ ಉದ್ಘಾಟನೆ – ಮಾನ್ಯ ಶ್ರೀ ಕೆ.ಬಿ. ಕೋಳಿವಾಡ ಸ್ಪೀಕರ್ ಕರ್ನಾಟಕ ಸರಕಾರ.ರವರಿಂದ ನಡೆಯಿತು.

News

ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜಾ

Posted on

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಡಿಯಲ್ಲಿ ಚಿಕ್ಕಉಜ್ಜಿನಿಯ ಕನಕ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.

Communnity Development

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರದಿಂದ ಧನಸಹಾಯ

Posted on

“ಶ್ರೀ ಮಾರ್ಕಂಡೇಶ್ವರ ಗ್ರಾಮಾಭಿವೃದ್ಧಿ ಸಮಿತಿ (ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ) ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರದಿಂದ ರೂ. 1,00,000/- ಧನಸಹಾಯ”